ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ
April 28, 2024
ಧಾನ ಮಂತ್ರಿ ನರೇಂದ್ರ ಮೋದಿ ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಸಂಸದ ಅಸಾದುದ್ದೀನ್ ಒವೈಸಿ, ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ. “ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆʼʼ ಎಂದು ಅವರು ಟೀಕಿಸಿದ್ದಾರೆ.
Tags