ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ; 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳ ಸ್ಪರ್ಧೆ
May 06, 2024
ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದ್ದು, ಮೇ 17ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರದಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ.
Tags