ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?
May 05, 2024
ಬಿಜೆಪಿ ಜಾತಿ – ಧರ್ಮಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಮೋದಿಯವರು, ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ. ಈ ಪ್ರಮಾಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮುಸಲ್ಮಾನರ ವಿರುದ್ಧ ದಲಿತರನ್ನು, ಹಿಂದುಳಿದವರ ವಿರುದ್ಧ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
Tags