ಜೂನ್ 24ರಿಂದ ಸಂಸತ್ ವಿಶೇಷ ಅಧಿವೇಶನ; ಸ್ಪೀಕರ್ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?
June 11, 2024
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಕೂಟವು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ 71 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಜೂನ್ 24ರಿಂದ ಜುಲೈ 3ರವರೆಗೆ ಸಂಸತ್ ವಿಶೇಷ ಅಧಿವೇಶನ (Parliament Session 2024) ಕರೆಯಲಾಗಿದೆ. ವಿಶೇಷ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಆಯ್ಕೆ ಸೇರಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.
Tags