40 ಗಂಟೆಗಳ ತಪಾಸಣೆ ಬಳಿಕ ಕೊನೆಗೂ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ
July 11, 2024
ನಿರಂತರ 40 ಗಂಟೆಗಳ ತಪಾಸಣೆ ಹಾಗೂ ತನಿಖೆಯ ಬಳಿಕ, ವಾಲ್ಮೀಕಿ ನಿಗಮ ಹಗರಣ (Valmiki Corporation Scam) ಕುರಿತು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೊನ್ನೆ ಮುಂಜಾನೆಯಿಂದ ನಾಗೇಂದ್ರ ಮನೆ ಹಾಗೂ ಕಚೇರಿ ಮುಂತಾದೆಡೆ ಇಡಿ ದಾಳಿ (ED Raid) ನಡೆದಿತ್ತು.
Tags