Karnataka Bypoll Results 2024 ಮೂರು ಕ್ಷೇತ್ರಗಳೂ ಕಾಂಗ್ರೆಸ್ ಪಾಲು;
November 23, 2024
ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಮೂರೂ ಕ್ಷೇತ್ರಗಳಲ್ಲೂ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ
Tags